Breaking News

test

ಪಾಕ್ ಉಗ್ರರ ನೆಲೆಗಳು ಉಡೀಸ್, ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್.

ಪಾಕ್ ಉಗ್ರರ ನೆಲೆಗಳು ಉಡೀಸ್, ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್.







ನೀಲಂ ಕಣಿವೆ ಮೇಲೆ ಸೇನೆ ದಾಳಿ: ಹಲವು ಉಗ್ರರು ಸಾವನ್ನಪ್ಪಿರುವ ಶಂಕೆ
ಶ್ರೀನಗರ:
 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ನೀಲಂ ಕಣಿಯಲ್ಲಿನ ಭಯೋತ್ಪಾದಕ ಶಿಬಿರವೊಂದನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ ಎಂದು ವರದಿಗಳು ತಿಳಿಸಿವೆ.
ಭಾರತೀಯ ಸೇನೆ ದಾಳಿಗೆ ಹಲವು ಉಗ್ರರು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಉಗ್ರ ಶಿಬಿರ ಎನ್ನಲಾದ ಸ್ಥಳವು ದಾಳಿಯಿಂದ ಹೊತ್ತಿ ಉರಿಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಪಾಕಿಸ್ತಾನ ಶನಿವಾರ ಮಧ್ಯಾಹ್ನ ಗುರೇಜ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ದಾಳಿ ನಡೆಸಿದಾಗ, ಉಗ್ರ ಶಿಬಿರವೊಂದನ್ನು ಪತ್ತೆ ಮಾಡಿತ್ತು.
ಶಿಬಿರವನ್ನು ಎನ್‌ಒಸಿ ಸಮೀಪವೇ ಸ್ಥಾಪಿಸಿ ಉಗ್ರರನ್ನು ಭಾರತಕ್ಕೆ ಕಳುಹಿಸುವ ಉದ್ದೇಶವನ್ನು ಪಾಕಿಸ್ತಾನ ಹೊಂದಿತ್ತು ಎಂದು ಖಾಸಗಿ ಟಿವಿಯೊಂದು ವರದಿ ಮಾಡಿದೆ.


ಪಾಕ್ ಉಗ್ರರ ನೆಲೆಗಳು ಉಡೀಸ್, ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್. ಪಾಕ್ ಉಗ್ರರ ನೆಲೆಗಳು ಉಡೀಸ್, ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್. Reviewed by Space encyclopaedia on December 21, 2019 Rating: 5

No comments:

Powered by Blogger.