Breaking News

test

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ!

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ!

ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡಿಗರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲಿಯೇ ಡಾ.ಸರೋಜಿನಿ ಮಹರ್ಷಿ ವರದಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಳೆದ 46 ದಿನಗಳಿಂದ ಡಾ.ಸರೋಜಿನಿ ಮಹರ್ಷಿ ವರದಿ ಜಾರಿಯಾಗುವಂತೆ ಮೌರ್ಯ ಹೊಟೆಲ್ ಗಾಂಧಿ ಪ್ರತಿಮೆ ಬಳಿ ಅನಿರ್ಧಿಷ್ಠ ಮುಷ್ಕರ ನಡೆಯುತ್ತಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಸಭೆ ಕರೆದಿದ್ದರು. ಈ ಬಗ್ಗೆ ಸಿಎಂ ಅಂತಿಮ ತೀರ್ಮಾನ ಕೈಗೊಂಡಿದ್ದು ಶೀಘ್ರದಲ್ಲಿಯೇ ವರದಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ! ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ! Reviewed by Space encyclopaedia on December 19, 2019 Rating: 5

No comments:

Powered by Blogger.