ಸಿಎಂ ಬಿ.ಎಸ್. ಯಡಿಯೂರಪ್ಪಗೆ ಹೊಸ ಟೆನ್ಷನ್ : ಸಚಿವ ಸ್ಥಾನದ ಜೊತೆಗೆ ಮತ್ತೊಂದು ಬೇಡಿಕೆ ಇಟ್ಟ ಶಾಸಕ ಆನಂದ್ ಸಿಂಗ್!
ಬೆಂಗಳೂರು : ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತು ಶುರುವಾಗಿದ್ದು, ಗೆದ್ದ ಬಿಜೆಪಿ ಶಾಸಕರು ಸಚಿವ ಸ್ಥಾನದ ಬೇಡಿಕೆ ಜೊತೆ ಜೊತೆಗೆ ಬೇರೆ ಬೇಡಿಕೆಗಳಿಂದ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಹೊಸ ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ.
ಹೌದು, ಉಪಚುನಾವಣೆಯಲ್ಲಿ ಗೆದ್ದ 12 ಶಾಸಕರ ಪೈಕಿ 11 ಬಿಜೆಪಿ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಲಾಗಿದ್ದು, ಈ ನೂತನ ಶಾಸಕರ ಪೈಕಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಜೊತೆಗೆ ಮತ್ತೊಂದು ಹೊಸ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಸಿಎಂಗೆ ಹೊಸ ಸಂಕಷ್ಟ ಎದುರಾಗಿದೆ.
ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿರುವ ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಜೊತೆಗೆ ಪ್ರತ್ಯೇಕ ವಿಜಯನಗರ ಜಿಲ್ಲೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪಗೆ ಹೊಸ ಟೆನ್ಷನ್ :
Reviewed by Space encyclopaedia
on
December 15, 2019
Rating:
Reviewed by Space encyclopaedia
on
December 15, 2019
Rating:

No comments: