Breaking News

test

ಬಿಗ್ ನ್ಯೂಸ್ : ದೇಶಾದ್ಯಂತ ಸದ್ಯಕ್ಕೆ `NRC' ಜಾರಿ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ಬಿಗ್ ನ್ಯೂಸ್ : ದೇಶಾದ್ಯಂತ ಸದ್ಯಕ್ಕೆ `NRC' ಜಾರಿ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ : ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಸದ್ಯ ದೇಶಾದ್ಯಂತ ಜಾರಿ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಎನ್ ಆರ್ ಸಿ ಜಾರಿ ತರುವ ಸಂಬಂಧ ಸಿದ್ಧತೆಗಳು ನಡೆಯುತ್ತಿವೆ.2003 ರ ಪೌರತ್ವ ನಿಯಮಗಳ ಅನುಗುಣವಾಗಿ ಎನ್ ಆರ್ ಸಿ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ. ನಿಯಮಗಳನ್ನು ರೂಪಿಸಿದ ಮೇಲೆ ಜಾರಿ ತರುವ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಎನ್ ಆರ್ ಸಿ ಜಾರಿಗೆ ಯಾವುದೇ ದಿನಾಂಕ ನಿಗದಿ ಮಾಡಿಲ್ಲ. ಎನ್ ಆರ್ ಸಿ ಶೀಘ್ರದಲ್ಲಿ ಜಾರಿ ಆಗುವುದಿಲ್ಲ. ಸೂಕ್ತ ಸಮಯ ನೋಡಿಕೊಂಡು ಜಾರಿ ಮಾಡಲಿದ್ದೇವೆ ಎಂದರು.

ಬಿಗ್ ನ್ಯೂಸ್ : ದೇಶಾದ್ಯಂತ ಸದ್ಯಕ್ಕೆ `NRC' ಜಾರಿ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ ಬಿಗ್ ನ್ಯೂಸ್ : ದೇಶಾದ್ಯಂತ ಸದ್ಯಕ್ಕೆ `NRC' ಜಾರಿ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ Reviewed by Space encyclopaedia on December 20, 2019 Rating: 5

No comments:

Powered by Blogger.