Breaking News

test

Breaking newsಮೇ 17 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗಳ ಒತ್ತಡ



ಮೇ 17 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗಳ ಒತ್ತಡ


ನವದೆಹಲಿ: ದೇಶವಾಸಿಗಳಿಗೆ ಮತ್ತಷ್ಟು ದಿನ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ ಡೌನ್ ನಿಯಮಗಳು ಕಠಿಣವಾಗುತ್ತವೆಯೇ? ಸಡಿಲವಾಗುತ್ತವೇ ಎಂಬ ಚರ್ಚೆ ನಡೆದಿದೆ. ಇನ್ನೂ ಕೆಲವು ದಿನ ಲಾಕ್ ಡೌನ್ ಮುಂದುವರೆಸಲು ಪ್ರಧಾನಿ ಮೋದಿ ಚಿಂತಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆ ಕುತೂಹಲ ಮೂಡಿಸಿದೆ. ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಮೇ 17 ಕ್ಕೆ ಲಾಕ್ಡೌನ್ ಅಂತ್ಯವಾಗುತ್ತದೆ. ನಂತರದಲ್ಲಿ ಲಾಕ್ ಡೌನ್ ಮುಂದುವರೆಸಬೇಕೆ? ಬೇಡವೇ ಎಂಬುದರ ಕುರಿತು ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ.
ಈಗಾಗಲೇ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಮುಂದುವರೆಸಲು ತೀರ್ಮಾನಿಸಿದ್ದು, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಇನ್ನು ಕೆಲವು ದಿನ ಲಾಕ್ ಡೌನ್ ಮುಂದುವರೆಸುವಂತೆ ಪ್ರಧಾನಿಗೆ ಒತ್ತಡ ಹೇರಲಿದ್ದಾರೆ ಎಂದು ಹೇಳಲಾಗಿದೆ.
Breaking newsಮೇ 17 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗಳ ಒತ್ತಡ Breaking newsಮೇ 17 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗಳ ಒತ್ತಡ Reviewed by Space encyclopaedia on May 11, 2020 Rating: 5

No comments:

Powered by Blogger.